ಕರಾವಳಿ ಜನತೆಗೆ ಶುಭಸುದ್ದಿ! ದಕ್ಷಿಣ ಕನ್ನಡದಲ್ಲಿ ಟಿಸಿಎಸ್ 500 ಕೋಟಿ ಹೂಡಿಕೆ, 4,000 ಉದ್ಯೋಗ ಸೃಷ್ಟಿ

ಕರ್ನಾಟಕದ ಕರಾವಳಿಗೆ ಶುಭಸುದ್ದಿ! ದೇಶದ ಪ್ರಮುಖ ಸಾಫ್ಟ್‌ವೇರ್ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಕಡಲ ತಡಿಯ ನಗರಿ ಮಂಗಳೂರಿನಲ್ಲಿ ವಿಶಾಲವಾದ ಕಚೇರಿಯನ್ನು ತೆರೆಯಲು ಯೋಜಿಸುತ್ತಿದೆ.