ಕಿನ್ನಾಳ ಆಟಿಕೆ ಖ್ಯಾತಿಯ ಕೊಪ್ಪಳದಲ್ಲಿ ಸ್ಥಾಪನೆಯಾಗುತ್ತಿರುವ ದೇಶದ ಮೊಟ್ಟ ಮೊದಲ ಆಟಿಕೆ ಕ್ಲಸ್ಟರ್ನಲ್ಲಿ ಹೂಡಿಕೆ ಮಾಡಲು ದೇಶ, ವಿದೇಶಗಳ ಆಟಿಕೆ ತಯಾರಕರಿಗೆ ರಾಜ್ಯ ಸರ್ಕಾರ ಮುಕ್ತ ಆಹ್ವಾನ ನೀಡಿದೆ.