ಕರ್ನಾಟಕ ಕೈಗಾರಿಕೆ ಅಭಿವೃದ್ಧಿಗೆ ಅತ್ಯಂತ ಮಾದರಿ ರಾಜ್ಯವಾಗಿದ್ದು, ಬಂಡವಾಳ ಹೂಡಿಕೆಗೆ ಅತ್ಯಂತ ಸೂಕ್ತ ತಾಣವಾಗಿದೆ ಎಂದು ಐಟಿ-ಬಿಟಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿಎನ್ ಅಶ್ವತ್ಥನಾರಾಯಣ ಅವರು ಆಸ್ಟ್ರೇಲಿಯಾ ಉದ್ಯಮಿಗಳಿಗೆ ಮನವರಿಕೆ ಮಾಡಿಕೊಟ್ಟರು.