4 ಸಾವಿರ ಮಂದಿಗೆ ಉದ್ಯೋಗ – ಮಂಗಳೂರಿನಲ್ಲಿ ಟೆಕ್‌ ಪಾರ್ಕ್ ತೆರೆಯಲಿದೆ ಟಿಸಿಎಸ್‌

ದೇಶದ ಅತಿ ದೊಡ್ಡ ಸಾಫ್ಟ್‌ವೇರ್‌ ಸೇವಾ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌(ಟಿಸಿಎಸ್‌) ಮಂಗಳೂರು ಸಮೀಪದ ಕಾರ್ನಾಡ್‌ ಎಂಬಲ್ಲಿ ದೊಡ್ಡ ಕಚೇರಿಯನ್ನು ತೆರೆಯಲಿದೆ.