ಹೆಮ್ಮಾರಿ ಕೊರೊನಾದ ಅಟ್ಟಹಾಸದಿಂದ ಅದೆಷ್ಟೋ ಜನ್ರು ನಿರುದ್ಯೋಗಿಗಳಾಗಿ ಬೀದಿಪಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕೋಲಾರದಲ್ಲಿ ಪ್ರತಿಷ್ಟಿತ ಕಂಪನಿಯೊಂದು ತಲೆ ಎತ್ತುವ ಮೂಲಕ ನಿರುದ್ಯೋಗಿಗಳಿಗೆ ಆಸರೆಯಾಗಿದೆ.