ಕೊರೊನಾದಂತಹ ಸಂಕಷ್ಟದ ಕಾಲದಲ್ಲಿ ಅದೆಷ್ಟೊ ಮಂದಿ ಉದ್ಯೋಗ ಕಳೆದುಕೊಂಡು ಬೀದಿಗೆ ಬೀಳುತ್ತಿದ್ದಾರೆ. ಈ ವೇಳೆಯಲ್ಲಿ ಚಿನ್ನದ ನಾಡು ಕೋಲಾರದಲ್ಲಿ ಆಪಲ್ ಸಂಸ್ಥೆಯ ಐ ಫೋನ್ ತಯಾರಿಕಾ ಕಂಪನಿ ವಿಸ್ಟ್ರಾನ್ ಸುಮಾರು 2900 ಕೋಟಿ ರೂಪಾಯಿಗಳ ಬಂಡವಾಳ ಹೂಡಿಕೆಯೊಂದಿಗೆ ಇನ್ನೇನು ಕಾರ್ಯಾರಂಭ ಮಾಡಲಿದೆ.