Responsive image

ರಾಜ್ಯದಲ್ಲಿ ಹೂಡಿಕೆ ಮಾಡಲು ಆಸ್ಟ್ರೇಲಿಯಾ ಉದ್ಯಮಿಗಳ ಒಲವು; ಅವಕಾಶಗಳ ಮನವರಿಕೆ ಮಾಡಿಕೊಟ್ಟ ಡಿಸಿಎಂ

ಕರ್ನಾಟಕ ಕೈಗಾರಿಕೆ ಅಭಿವೃದ್ಧಿಗೆ ಅತ್ಯಂತ ಮಾದರಿ ರಾಜ್ಯವಾಗಿದ್ದು, ಬಂಡವಾಳ ಹೂಡಿಕೆಗೆ ಅತ್ಯಂತ ಸೂಕ್ತ ತಾಣವಾಗಿದೆ ಎಂದು ಐಟಿ-ಬಿಟಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿಎನ್‌ ಅಶ್ವತ್ಥನಾರಾಯಣ ಅವರು ಆಸ್ಟ್ರೇಲಿಯಾ ಉದ್ಯಮಿಗಳಿಗೆ ಮನವರಿಕೆ ಮಾಡಿಕೊಟ್ಟರು.

LEARN MORE
Responsive image

ಕೊಪ್ಪಳದಲ್ಲಿನ ದೇಶದ ಮೊದಲ ಆಟಿಕೆ ಕ್ಲಸ್ಟರ್‌ನಲ್ಲಿ ಹೂಡಿಕೆಗೆ ಆಹ್ವಾನ

ಕಿನ್ನಾಳ ಆಟಿಕೆ ಖ್ಯಾತಿಯ ಕೊಪ್ಪಳದಲ್ಲಿ ಸ್ಥಾಪನೆಯಾಗುತ್ತಿರುವ ದೇಶದ ಮೊಟ್ಟ ಮೊದಲ ಆಟಿಕೆ ಕ್ಲಸ್ಟರ್‌ನಲ್ಲಿ ಹೂಡಿಕೆ ಮಾಡಲು ದೇಶ, ವಿದೇಶಗಳ ಆಟಿಕೆ ತಯಾರಕರಿಗೆ ರಾಜ್ಯ ಸರಕಾರ ಮುಕ್ತ ಆಹ್ವಾನ ನೀಡಿದೆ.

LEARN MORE
Responsive image

ಕೊಪ್ಪಳದಲ್ಲಿ ದೇಶದ ಮೊದಲ ಆಟಿಕೆ ಕ್ಲಸ್ಟರ್‌: ಹೂಡಿಕೆಗೆ ರಾಜ್ಯ ಸರ್ಕಾರ ಮುಕ್ತ ಆಹ್ವಾನ

ಕಿನ್ನಾಳ ಆಟಿಕೆ ಖ್ಯಾತಿಯ ಕೊಪ್ಪಳದಲ್ಲಿ ಸ್ಥಾಪನೆಯಾಗುತ್ತಿರುವ ದೇಶದ ಮೊಟ್ಟ ಮೊದಲ ಆಟಿಕೆ ಕ್ಲಸ್ಟರ್‌ನಲ್ಲಿ ಹೂಡಿಕೆ ಮಾಡಲು ದೇಶ, ವಿದೇಶಗಳ ಆಟಿಕೆ ತಯಾರಕರಿಗೆ ರಾಜ್ಯ ಸರ್ಕಾರ ಮುಕ್ತ ಆಹ್ವಾನ ನೀಡಿದೆ.

LEARN MORE
Responsive image

Karnataka attracts investment worth ₹27,000 crore since March

Responsive image

ಚಿನ್ನದ ನಾಡು ಕೋಲಾರದಲ್ಲಿ IPhone ಘಟಕ ಆರಂಭ! ಸ್ಥಳೀಯರಿಗೆ ಉದ್ಯೋಗಾವಕಾಶದ ಸುಗ್ಗಿ

ಹೆಮ್ಮಾರಿ ಕೊರೊನಾದ ಅಟ್ಟಹಾಸದಿಂದ ಅದೆಷ್ಟೋ ಜನ್ರು ನಿರುದ್ಯೋಗಿಗಳಾಗಿ ಬೀದಿಪಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕೋಲಾರದಲ್ಲಿ ಪ್ರತಿಷ್ಟಿತ ಕಂಪನಿಯೊಂದು ತಲೆ ಎತ್ತುವ ಮೂಲಕ ನಿರುದ್ಯೋಗಿಗಳಿಗೆ ಆಸರೆಯಾಗಿದೆ.

LEARN MORE
Responsive image

ಕೋಲಾರ ಐಫೋನ್ ಘಟಕ ಆರಂಭ; 10 ಸಾವಿರ ಜನರಿಗೆ ಉದ್ಯೋಗ

ಕೆಲವೇ ದಿನಗಳಲ್ಲಿ ಕೋಲಾರದ ನರಸಾಪುರದಲ್ಲಿ ವಿಸ್ಟ್ರಾನ್ ತನ್ನ ಘಟಕವನ್ನು ಕಾರ್ಯಾರಂಭ ಮಾಡಲಿದೆ. ಈಗಾಗಲೇ ಕಂಪನಿ ಈ ಘಟಕಕ್ಕೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭ ಮಾಡಿದೆ.

LEARN MORE
Responsive image

Kalyana Karnataka (North) investment

Responsive image

ಚಿನ್ನದ ನಾಡಿನಲ್ಲಿ IPhone ಘಟಕ : ನೇಮಕಾತಿ ಪ್ರಕ್ರಿಯೆ ಆರಂಭ..!

ಕೊರೊನಾದಂತಹ ಸಂಕಷ್ಟದ ಕಾಲದಲ್ಲಿ ಅದೆಷ್ಟೊ ಮಂದಿ ಉದ್ಯೋಗ ಕಳೆದುಕೊಂಡು ಬೀದಿಗೆ ಬೀಳುತ್ತಿದ್ದಾರೆ. ಈ ವೇಳೆಯಲ್ಲಿ ಚಿನ್ನದ ನಾಡು ಕೋಲಾರದಲ್ಲಿ ಆಪಲ್ ಸಂಸ್ಥೆಯ ಐ ಫೋನ್ ತಯಾರಿಕಾ ಕಂಪನಿ ವಿಸ್ಟ್ರಾನ್ ಸುಮಾರು 2900 ಕೋಟಿ ರೂಪಾಯಿಗಳ ಬಂಡವಾಳ ಹೂಡಿಕೆಯೊಂದಿಗೆ ಇನ್ನೇನು ಕಾರ್ಯಾರಂಭ ಮಾಡಲಿದೆ.

LEARN MORE
Responsive image

ಟಾಟಾ ಮೋಟಾರ್ಸ್‌ಗೆ 326 ಎಕರೆ ಭೂಮಿ ಮಂಜೂರು

ಧಾರವಾಡದಲ್ಲಿ ಬಹುನಿರೀಕ್ಷಿತ ಟಾಟಾ ಮೋಟಾರ್ಸ್ ಆಟೊಮೊಬೈಲ್ ಘಟಕ ಸ್ಥಾಪನೆಯಾಗುವ ನಿರೀಕ್ಷೆ ಈಡೇರುವ ಕಾಲ ಸಮೀಪಿಸುತ್ತಿದೆ. ಟಾಟಾ ಮೋಟಾರ್ಸ್ ಸೇರಿದಂತೆ ಐದು ಕಂಪನಿಗಳ ಹೂಡಿಕೆಗೆ ಸರ್ಕಾರ ಒಪ್ಪಿಗೆ ನೀಡಿದೆ.

LEARN MORE
Responsive image

ಧಾರವಾಡ; ಟಾಟಾ ಮೋಟಾರ್ಸ್‌ಗೆ 326 ಎಕರೆ ಭೂಮಿ ಮಂಜೂರು

ಧಾರವಾಡದಲ್ಲಿ ಟಾಟಾ ಮೋಟಾರ್ಸ್ ಆಟೋ ಮೊಬೈಲ್ ಘಟಕ ನಿರ್ಮಾಣ ಮಾಡಲು 326 ಎಕರೆ ಭೂಮಿಯನ್ನು ಮಂಜೂರು ಮಾಡಲಾಗಿದೆ. ಎರಡು ವರ್ಷದೊಳಗೆ ಘಟಕ ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ.

LEARN MORE